ಚಾಮರಾಜನಗರ: ಆನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ರೈತ ಶಿವಕುಮಾರ್ ಆನೆ ದಾಳಿಯಿಂದ ಸಾವನ್ನಪ್ಪಿದ ವ್ಯಕ್ತಿ. ನಂಜನಗೂಡು ತಾಲೂಕಿನ ಹಂಚೀಪುರ ಗ್ರಾಮದಲ್ಲಿ ನಸುಕಿನ ಜಾವ ಘಟನೆ ನಡೆದಿದೆ. ಗ್ರಾಮದ ಜಮೀನಿನಲ್ಲಿ ಏಕಾಏಕಿ ಆನೆ ದಾಳಿ ನಡೆಸಿ ವ್ಯಕ್ತಿಯನ್ನು ಬಲಿ ಪಡೆದಿದೆ.
Back to Top News
Top
October 13, 2026 at 5:53 PM
ಚಾ.ನಗರ | ಆನೆ ದಾಳಿಗೆ ರೈತ ಬಲಿ
Public TV Kannada
Excerpt from Public TV Kannada.