ಗೋವಾದ ಒಂದು ಸುಂದರ ಬೀಚ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಪ್ರವಾಸಿಗರ ಮೆಚ್ಚುಗೆ ಗಳಿಸಿರುವ ಈ ಬೀಚ್ ಏಷ್ಯಾದಲ್ಲೇ ಅತ್ಯುತ್ತಮ ಕಡಲತೀರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.