ನಗೋಯಾ: 2026ರ ಏಷ್ಯನ್ ಗೇಮ್ಸ್‌ನಲ್ಲಿ ಮೈಸೂರಿನ ಪ್ರಣವಿ ಅರಸ್ ಮಹಿಳಾ ಗಾಲ್ಫ್ ವೈಯುಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಅಂದಹಾಗೆ ಪ್ರಣವಿ, ಆರ್‌ಸಿಬಿ ತಂಡದ ಅಪ್ಪಟ ಅಭಿಮಾನಿ ಕೂಡಾ ಹೌದು.
Back to Sports
Sports
October 3, 2026 at 11:35 AM
ಏಷ್ಯನ್ ಗೇಮ್ಸ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಪ್ರಣವಿ ಅರಸ್ ಆರ್‌ಸಿಬಿ ಅಪ್ಪಟ ಅಭಿಮಾನಿ!
Asianet Suvarna Sports
Excerpt from Asianet Suvarna Sports.