Gold Price Today: ಬಂಗಾರ ಪ್ರಿಯರಿಗೆ ಅಕ್ಟೋಬರ್ ಮೊದಲ ವಾರ, ವಾರಾಂತ್ಯದಲ್ಲಿ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ಇಳಿಕೆ ಮುಂದುವರಿದಿದ್ದು, ಬಂಗಾರ ಪ್ರಿಯರಿಗೆ ಸಂತೋಷವನ್ನುಂಟು ಮಾಡಿದೆ. ಕಳೆದ ಮೂರು ದಿನಗಳಿಂದಲೂ ಚಿನ್ನದ ಬೆಲೆ ನಿರಂತರವಾಗಿ ಇಳಿಕೆಯಾಗುತ್ತಿದೆ. ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ.