ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಘೋಷಣೆಯಾಗಿದೆ. ಮೈರಾ ಕ್ರಿಯೇಷನ್ಸ್ ಲಾಂಛನದಲ್ಲಿ ಹರೀಶ್ ಪೆದ್ದಿ ಅವರು ನಿರ್ಮಿಸುತ್ತಿರುವ, ಬಿ.ಎಸ್ ಸುಧೀಂದ್ರ ಅವರ ಸಹ ನಿರ್ಮಾಪಕರಾಗಿರುವ ಹಾಗೂ ನಂದ ಸುಧೀರ್ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ವಸುದೈವ…