Vaibhav Sooryavanshi: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ರಾಂಚಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಭರ್ಜರಿ ಬ್ಯಾಟಿಂಗ್ ಕಂಬ್ಯಾಕ್ ಕುರಿತು ಟೀಮ ಇಂಡಿಯಾ ಮಾಜಿ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಪ್ರತಿಕ್ರಿಯಿಸಿದ್ದಾರೆ. ಇದು ಭಾರಿ ವೈರಲ್‌ ಆಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.