ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿತ್ತು. ದ್ವಿತೀಯ ಪಂದ್ಯದಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡಿ ಸೌತ್ ಆಫ್ರಿಕಾ ಆಸೀಸ್ ಪಡೆಯನ್ನು ಹೀನಾಯವಾಗಿ ಸೋಲಿಸಿದ್ದರು. ಇದೀಗ ಸರಣಿ ನಿರ್ಣಾಯಕವಾಗಿರುವ ಮೂರನೇ ಪಂದ್ಯ ಕೇಪ್ಟೌನ್ನಲ್ಲಿ ನಡೆಯುತ್ತಿದೆ.
Back to Sports
Sports
October 31, 2026 at 3:10 AM
288 ರನ್ಗಳ ಗುರಿ ರೋಚಕ ಘಟ್ಟದಲ್ಲಿ ಸೌತ್ ಆಫ್ರಿಕಾ-ಆಸ್ಟ್ರೇಲಿಯಾ ಪಂದ್ಯ
TV9 Kannada
Excerpt from TV9 Kannada.