ದುಲ್ಕರ್ ಸಲ್ಮಾನ್ ಅಭಿನಯದ 'ಆಕಾಶಂ ಲೋ ಓಕ ತಾರ' ಸಿನಿಮಾ ಇದೀಗ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಮೊದಲ ಎರಡು ದಿನಗಳ ಸಾಧಾರಣ ಗಳಿಕೆಯ ಬಳಿಕ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದಿನದಿಂದ ದಿನಕ್ಕೆ ಕಲೆಕ್ಷನ್ ಕೂಡ ಹೆಚ್ಚುತ್ತಿದೆ.