ವಿಶ್ವದ ಪ್ರಸಿದ್ಧ ಯೂಟ್ಯೂಬರ್ ಮಿಸ್ಟರ್ ಬೀಸ್ಟ್ರನ್ನು ಒಮ್ಮೆಯಾದರೂ ಭೇಟಿಯಾಗಬೇಕು ಅನ್ನೋದು ಹಲವರ ಕನಸು. ಆದರೆ ಭಾರತದ ಕಂಟೆಂಟ್ ಕ್ರಿಯೇಟರ್ ಮಯಾ ಗುಪ್ತಾ ಈ ಕನಸನ್ನು ನನಸು ಮಾಡಿಕೊಳ್ಳಲು ಒಂದು ವಿಭಿನ್ನ ಹಾದಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಅದೇನು ಗೊತ್ತಾ?