ಲಕ್ನೋ: ಗ್ರೇಟರ್ ನೋಯ್ಡಾದಲ್ಲಿ (Greater Noida) ಒಂದೇ ಕುಟುಂಬದ ಐವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಸಾಯುವ ಮುನ್ನ ವ್ಯಕ್ತಿ ತನ್ನ ಮೊಬೈಲ್‌ನಲ್ಲಿ ಸಾವಿಗೆ ಕಾರಣರಾದವರ ಕುರಿತು ರೆಕಾರ್ಡ್ ಮಾಡಿ ಪ್ರಾಣ ಬಿಟ್ಟಿದ್ದಾರೆ.