India vs West Indies 5th T20 Cricket Match Live Scorecard: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 5ನೇ ಟಿ20 ಪಂದ್ಯ ಆರಂಭವಾಗಲಿದ್ದು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸರಣಿ 2-2 ರಿಂದ ಸಮಬಲಗೊಂಡಿರುವುದರಿಂದ ಇದೀಗ ನಿರ್ಣಾಯಕ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ.