ರಾಮನಗರ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯೊಬ್ಬಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಅವರು 2.50 ಲಕ್ಷ ಮೌಲ್ಯದ ಆಕ್ಸಿಜನ್ ಕಾನ್ಸೆಂಟ್ರೇಟರ್ ಅನ್ನು ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.
Back to Top News
Top
November 12, 2026 at 9:03 AM
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿ ಕಷ್ಟಕ್ಕೆ ಮಿಡಿದ ಹೆಚ್ಡಿಕೆ – 2.50 ಲಕ್ಷ ಮೌಲ್ಯದ ಆಕ್ಸಿಜನ್ ಕಾನ್ಸಂಟ್ರೇಟರ್ ನೆರವು
Public TV Kannada
Excerpt from Public TV Kannada.