ಮೈಸೂರು: ಅಕ್ರಮ ಸಂಬಂಧ ವಿಚಾರದಲ್ಲಿ ಯುವಕ ಮಾಡಿದ ಬ್ಲ್ಯಾಕ್‌ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ನಡೆದಿದೆ. 34 ವರ್ಷದ ಸಿಂಧೂ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮೃತ ಸಿಂಧೂ, ಶ್ರೀಕಾಂತ್ ಎಂಬುವವರ ಪತ್ನಿ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
Back to Top News
Top
September 25, 2026 at 2:53 AM
ಯುವಕನ ಬ್ಲ್ಯಾಕ್ ಮೇಲ್ಗೆ ಹೆದರಿ ಗೃಹಿಣಿ ಆತ್ಮಹತ್ಯೆ
Public TV Kannada
Excerpt from Public TV Kannada.