ಬೆಂಗಳೂರು: ಕುಮಾರಸ್ವಾಮಿ (HD Kumaraswamy) ಅವರೇ ಕ್ಯಾಸೆಟ್ ಅನ್ನ ರಿಲೀಸ್ ಮಾಡಿದ್ದಾರೆ. ಇವರಿಗೆ ಸಿದ್ದರಾಮಯ್ಯರನ್ನ ಭೇಟಿ ಮಾಡುವ ಯಾವ ನೈತಿಕತೆ ಇದೆ, ಅವರಿಗೆ ನಾಚಿಕೆ ಆಗಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ (Chaluvaraya Swamy) ಕಿಡಿಕಾರಿದ್ದಾರೆ.
Back to Top News
Top
October 24, 2026 at 12:14 PM
ಕುಮಾರಸ್ವಾಮಿ ಅವರೇ ಕ್ಯಾಸೆಟ್ ರಿಲೀಸ್ ಮಾಡಿದ್ದಾರೆ, ಸಿದ್ದರಾಮಯ್ಯರನ್ನ ಭೇಟಿ ಮಾಡುವ ಯಾವ ನೈತಿಕತೆ ಇದೆ?: ಚಲುವರಾಯಸ್ವಾಮಿ ಕಿಡಿ
Public TV Kannada
Excerpt from Public TV Kannada.