ಬೆಂಗಳೂರು: ರಾಜ್ಯದ ಹಲವೆಡೆ ಮಳೆ (Rain) ಮುಂದುವರಿಯುವ ಮುನ್ಸೂಚನೆ ಇದ್ದು, 17 ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ 3 ಗಂಟೆಗಳಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
Back to Top News
Top
September 30, 2026 at 2:43 PM
ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ – 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Public TV Kannada
Excerpt from Public TV Kannada.