ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿದಿದ್ದು, ಆಟಗಾರ್ತಿಯಾಗಿ ಮುಂದುವರೆಯಲಿದ್ದಾರೆ. ಇವರ ಸ್ಥಾನಕ್ಕೆ ಉಪನಾಯಕಿ ಸ್ಮೃತಿ ಮಂಧನಾ ಮುಂದಿನ ನಾಯಕಿಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ಹರ್ಮನ್‌ಪ್ರೀತ್ ಕೌರ್ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.
Back to Sports
Sports
October 6, 2026 at 6:22 AM
ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆಲುವಿನ ಬೆನ್ನಲ್ಲೇ ಭಾರತ ತಂಡದ ನಾಯಕತ್ವಕ್ಕೆ ಗುಡ್ ಬೈ ಹೇಳಿದ ಹರ್ಮನ್‌ಪ್ರೀತ್ ಕೌರ್..! ಮುಂದಿನ ಕ್ಯಾಪ್ಟನ್ RCB ನಾಯಕಿ?
Asianet Suvarna Sports
Excerpt from Asianet Suvarna Sports.