ಗಂಟೆಗಟ್ಟಲೆ ಲ್ಯಾಪ್‌ಟಾಪ್ ಮುಂದೆ ಕುಳಿತು ಕೆಲಸ ಮಾಡುವುದರಿಂದ ಕುತ್ತಿಗೆ, ಭುಜ ಮತ್ತು ಬೆನ್ನಿನಲ್ಲಿ ನೋವು ಕಾಣಿಸಿಕೊಳ್ಳಬಹುದು. ಇಂತಹ ಸಮಸ್ಯೆ ತಡೆಗಟ್ಟಲು ಕೆಲವು ಸರಳ ಕ್ರಮಗಳನ್ನು ಅನುಸರಿಸುವುದರಿಂದ ಕುತ್ತಿಗೆ, ಭುಜ ಹಾಗೂ ಬೆನ್ನಿನಲ್ಲಿ ನೋವು ಉಂಟಾಗುವುದನ್ನು ತಡೆಯಬಹುದು.