ನವದೆಹಲಿ: ಈಶಾನ್ಯ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ, ಗರ್ಭಿಣಿ, ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಮೂರು ವರ್ಷದ ಮಗುವೂ ಸೇರಿದಂತೆ ಇತರ ಎಂಟು ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಎಂಟು ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ.
Back to Top News
Top
October 7, 2026 at 5:30 PM
ದೆಹಲಿಯಲ್ಲಿ ಕಟ್ಟಡ ಕುಸಿತ ಪ್ರಕರಣ; ಮಗು, ಗರ್ಭಿಣಿ ಸೇರಿ ಮೂವರು ದುರ್ಮರಣ
Public TV Kannada
Excerpt from Public TV Kannada.