ದೇವನಹಳ್ಳಿ: ಗಿರಿಜನ ಉಪಯೋಜನೆಯಡಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ನೀಡಲು ‘ಜಾನಪದ ಸಂಗಮ’ ಕಾರ್ಯಕ್ರಮದಡಿ ಅರ್ಜಿ ಆಹ್ವಾನಿಸಲಾಗಿದೆ.16ರಿಂದ 40 ವರ್ಷದೊಳಗಿನ ಆಸಕ್ತರು ಕರ್ನಾಟಕ ಜಾನಪದ ಅಕಾಡೆಮಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ.16ರೊಳಗೆ ರಿಜಿಸ್ಟ್ರಾರ್‌, ಕರ್ನಾಟಕ ಜಾನಪದ ಅಕಾಡೆಮ...