ಏಷ್ಯನ್ ಗೇಮ್ಸ್‌ ಪದಕ ವಿಜೇತರಿಗೆ ನಗದು ಪುರಸ್ಕಾರ ಭಾರೀ ಹೆಚ್ಚಳ ಮಾಡಲಾಗಿದೆ. ಅಲ್ಲದೆ ಚಿನ್ನ, ಬೆಳ್ಳಿ - ಕಂಚು ವಿಜೇತರಿಗೆ ಭಾರೀ ಮೊತ್ತ ನಿಗದಿ ಮಾಡಲಾಗಿದೆ. ಏಷ್ಯನ್ ಗೇಮ್ಸ್-2026ರಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ.