ಸ್ವಿಸ್ ಇಂಟರ್‌ನ್ಯಾಷನಲ್ ಏರ್ ಲೈನ್ಸ್ ಬೆಂಗಳೂರು ಮತ್ತು ಜ್ಯೂರಿಕ್ ನಡುವೆ ಹೊಸ ನೇರ ವಿಮಾನ ಸೇವೆಯನ್ನು ಅಕ್ಟೋಬರ್ 28, 2026 ರಿಂದ ಆರಂಭಿಸಲಿದೆ. ವಾರದಲ್ಲಿ ಐದು ದಿನ ಕಾರ್ಯಾಚರಣೆ ನಡೆಯಲಿದೆ.