S.Meghana: ಭಾರತದ ಅಗ್ರ ಕ್ರಮಾಂಕದ ಬ್ಯಾಟರ್ ಹಾಗೂ ಡಬ್ಲ್ಯೂಪಿಎಲ್‌ನ ಆರ್‌ಸಿಬಿ ಚಾಂಪಿಯನ್ ತಂಡದ ಭಾಗವಾಗಿದ್ದ ಎಸ್‌.ಮೇಘನಾ ಅವರು ತಮ್ಮ 30ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಈ ಕ್ರಿಕೆಟರ್ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ನಿರ್ಧಾರವನ್ನು…