ಟೀಂ ಇಂಡಿಯಾ ಹಾಗೂ ಆರ್ಸಿಬಿ ತಂಡದ ಆಟಗಾರ್ತಿ ಎಸ್ ಮೇಘನಾ ತಮ್ಮ 30ನೇ ವಯಸ್ಸಿನಲ್ಲಿಯೇ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಪರ ಏಕದಿನ ಹಾಗೂ ಟಿ20 ಪಂದ್ಯಗಳನ್ನು ಆಡಿರುವ ಇವರು, ಮಹಿಳಾ ಐಪಿಎಲ್‌ನಲ್ಲಿ ಗುಜರಾತ್ ಮತ್ತು ಬೆಂಗಳೂರು ತಂಡಗಳನ್ನು ಪ್ರತಿನಿಧಿಸಿದ್ದರು.