– ಜನವರಿ 13ರೊಳಗೆ ಮಾಹಿತಿ ಸಲ್ಲಿಸಲು ಸೂಚನೆ ನವದೆಹಲಿ: ದೇಶದ ಜೈಲುಗಳಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ತಾರತಮ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿ ಸಲ್ಲಿಸದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ (Supreme Court) ಕೊನೆಯ ಅವಕಾಶ ನೀಡಿದೆ.