ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಂದು ಭರ್ಜರಿ ನೆಟ್ಸ್ ಅಭ್ಯಾಸ ನಡೆಸಿದರು. ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ಮುನ್ನ ಬಿಸಿಸಿಐ ಮೀಡಿಯಾ ಮತ್ತು ಸ್ಥಳೀಯ ಮಾಧ್ಯಮಗಳ ಸಮ್ಮುಖದಲ್ಲಿ ಈ ಜೋಡಿ ತೀವ್ರ ತರಬೇತಿಯಲ್ಲಿ ನಿರತವಾಗಿತ್ತು. ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 5 ಪಂದ್ಯಗಳ ಏಕದಿನ