ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಸಂಜು ಸ್ಯಾಮ್ಸನ್ ಅವರ ಟೀಂ ಇಂಡಿಯಾ ಸ್ಥಾನಕ್ಕೆ ಇದೀಗ ಕುತ್ತು ಎದುರಾಗಿದೆ. ಭರ್ಜರಿ ಫಾರ್ಮ್‌ನಲ್ಲಿರುವ 15 ವರ್ಷದ ವೈಭವ್ ಸೂರ್ಯವಂಶಿ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಸುವಂತೆ ಆಗ್ರಹ ಕೇಳಿಬರುತ್ತಿದೆ.
Back to Sports
Sports
October 7, 2026 at 12:44 PM
'4 ಮ್ಯಾಚ್ ಕೇವಲ 29 ರನ್' ಸಂಜು ಸ್ಯಾಮ್ಸನ್ ಕಳಪೆ ಫಾರ್ಮ್ ಬೆನ್ನಲ್ಲೇ ಎರಡನೇ ಟಿ20 ಮ್ಯಾಚ್ನಲ್ಲಿ ವೈಭವ್ ಸೂರ್ಯವಂಶಿಗೆ ಸಿಗುತ್ತಾ ಚಾನ್ಸ್?
Asianet Suvarna Sports
Excerpt from Asianet Suvarna Sports.