ಪ್ರಮುಖ ವ್ಯಾಪಾರ ಒಪ್ಪಂದಗಳ ಮೂಲಕ ಭಾರತವು ಜಾಗತಿಕ ಆರ್ಥಿಕತೆಯ ಶೇ. 76ರಷ್ಟು ಭಾಗಕ್ಕೆ ಪ್ರವೇಶ ಪಡೆಯಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ತಿಳಿಸಿದ್ದಾರೆ. ಇದು ದೇಶದಲ್ಲಿ ಉದ್ಯೋಗ ಸೃಷ್ಟಿ ಮತ್ತು ಹೂಡಿಕೆಯನ್ನು ಹೆಚ್ಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.