ಚಾಮರಾಜನಗರ: ಯಡಿಯೂರಪ್ಪನವರು ಬಜೆಟ್ ಮೀರಿ ಯೋಜನೆಗಳ ಕಾಮಗಾರಿ ಪ್ರಾರಂಭಿಸಿದ್ದರು. ಬಿಜೆಪಿ ಸರ್ಕಾರಗಳ ಇಂತಹ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೆ ಪತ್ರ ಬರೆದಿದ್ದಾರೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.