Tilak Varma: ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾವು 14 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಆದರೆ ಈ ಪಂದ್ಯದ ವೇಳೆ ತಿಲಕ್ ವರ್ಮಾ ಮಾಡಿಕೊಂಡ ಯಡವಟ್ಟಿನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಚರ್ಚೆಗೆ ಕಾರಣವಾಗಿದೆ.