ಲತಾ ಜೈಪ್ರಕಾಶ್ ಅವರು ಬಿಎಂಕೆ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣ ಮಾಡಿರುವ, ಶ್ವೇತಾ ಶೆಟ್ಟಿ ನಿರ್ದೇಶನದ ಹಾಗೂ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಸೃಜನಾತ್ಮಕವಾಗಿ ಬಳಸಿಕೊಂಡು ನಿರ್ಮಿಸಲಾಗಿರುವ ಐತಿಹಾಸಿಕ ಚಿತ್ರ “ರಾಣಿ ಚೆನ್ನಮ್ಮ” ಚಿತ್ರದ ಮೊದಲ ಹಾಡಿನ ಅನಾವರಣ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ದಿನದಂದು ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ…