ಪೊರೆಲ್ ಕಳೆದ ಕೆಲವು ದಿನಗಳಿಂದ ತಮ್ಮ ವೈಯಕ್ತಿಕ ಜೀವನದಲ್ಲಿ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರಿಗೆ ಮದುವೆಯ ನೆಪದಲ್ಲಿ ವಂಚಿಸಿ, ಅತ್ಯಾಚಾರ ಎಸಗಿದ ಹಾಗೂ ಬೆದರಿಕೆ ಹಾಕಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.