ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲವಿಕಾಸ ಶಾಲೆಯ ವಿದ್ಯಾರ್ಥಿ ದೀಪಿತ್ ಶೆಟ್ಟಿ ಐದು ಚಿನ್ನದ ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಓಟ ಹಾಗೂ ರಿಲೇ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ವೈಯಕ್ತಿಕ ಮತ್ತು ಸಮಗ್ರ ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಂಡಿದ್ದಾರೆ.