ದಸರಾ ಕಳೆದ ನಂತರ ಮುಂದಿನ ವಾರದಲ್ಲೇ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ ಕರೆಯುತ್ತೇನೆ. ಪ್ರತಿಭಟನೆ ಕೈ ಬಿಡಬೇಕು ಎಂದು ರೈತರಿಗೆ ಕೈಮುಗಿದು ಕೇಳುತ್ತೇನೆ ಎಂದು ಮುಖ್ಯಮಂತ್ರಿ ಡಿ‌‌ ಕೆ ಶಿವಕುಮಾರ್ ಅವರು ಪ್ರತಿಭಟನಾ ರೈತರ ಬಳಿ ಮನವಿ ಮಾಡಿದರು.