ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್‌ ಜನತಾ ಪಾರ್ಟಿ (CJP Protest) ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಹಿನ್ನೆಲೆ ದೆಹಲಿ ಪೊಲೀಸರು (Delhi Police) ಫುಲ್‌ ಅಲರ್ಟ್‌ ಆಗಿದ್ದಾರೆ. ದೆಹಲಿಯಲ್ಲಿ ಮೆಟ್ರೋ ನಿರ್ಬಂಧಿಸಲಾಗಿದೆ. ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.