Gold Price 02 November 2026: ಕಳೆದ ವಾರಾಂತ್ಯದಲ್ಲಿ ಭರ್ಜರಿ ಕುಸಿದಿದ್ದ ಚಿನ್ನದ ಬೆಲೆ ಸೋಮವಾರ ಗ್ರಾಮ್ಗೆ 45 ರೂ ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 12,730 ರೂನಿಂದ 12,775 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,937 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 200 ರೂ ಇದೆ.
Back to Business
Business
November 2, 2026 at 5:19 AM
Gold Rates 02 November: ಚಿನ್ನದ ಬೆಲೆ ಗ್ರಾಮ್ಗೆ 45 ರೂ ಏರಿಕೆ; ಇಲ್ಲಿದೆ ದರಪಟ್ಟಿ
TV9 Kannada
Excerpt from TV9 Kannada.