2027ರ ಏಕದಿನ ವಿಶ್ವಕಪ್‌ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಲು ಬರೋಬ್ಬರಿ 84 ಲಕ್ಷಕ್ಕೂ ಅಧಿಕ ಟಿಕೆಟ್‌ ಬೇಡಿಕೆ ವ್ಯಕ್ತವಾಗಿದೆ. ಆದರೆ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್‌ ಕ್ರೀಡಾಂಗಣದ ಸಾಮರ್ಥ್ಯ ಕೇವಲ 34 ಸಾವಿರ ಮಾತ್ರ. ವಿಶ್ವಕಪ್‌ ಫೈನಲ್‌ ಪಂದ್ಯಕ್ಕೂ 79 ಲಕ್ಷಕ್ಕೂ ಹೆಚ್ಚು ಟಿಕೆಟ್ ಅರ್ಜಿಗಳು ಸಲ್ಲಿಕೆಯಾಗಿವೆ.