Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ವರುಣನ ಆರ್ಭಟ ಮುಂದುವರೆದಿದೆ. ಹಾಗೆಯೇ ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.