ಚಿನ್ನ ಮತ್ತು ಬೆಳ್ಳಿ ಕೇವಲ ಆಭರಣ ಎಂದು ನೀವು ಭಾವಿಸುತ್ತೀರಾ? ಆದರೆ ಅದು ತಪ್ಪು. ಈ ಅಮೂಲ್ಯ ಲೋಹಗಳು ನಾವು ಪ್ರತಿದಿನ ಬಳಸುವ ಮೊಬೈಲ್ ಫೋನ್‌ಗಳು, ಕಂಪ್ಯೂಟರ್‌ಗಳು ಮತ್ತು ಟಿವಿಗಳು ಸೇರಿದಂತೆ ಅನೇಕ ವಸ್ತುಗಳಲ್ಲಿ ಕಂಡುಬರುತ್ತವೆ. ಅವು ಯಾವುವು? ಇಲ್ಲಿದೆ ನೋಡಿ.