ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 35 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿದ್ದಾರೆ. ಒಟ್ಟು 113 ರನ್ ಗಳಿಸಿದ ಇವರು, ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಬಾರಿಸಿದ ವಿರಾಟ್ ಕೊಹ್ಲಿಯವರ ದಾಖಲೆಯನ್ನು ಮುರಿದಿದ್ದಾರೆ.