ಬೆಂಗಳೂರು: ರಾಜ್ಯ ಹೈಕೋರ್ಟ್ ನೈಸ್ ಯೋಜನೆ ವಿರುದ್ಧ ಕಟುವಾದ ಶಬ್ದಗಳಲ್ಲಿ ಅಭಿಪ್ರಾಯ ದಾಖಲಿಸಿದ್ದರೂ, ಈ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡದೇ ಇದ್ದರೂ ನೈಸ್ ಸಂಸ್ಥೆ ಅಕ್ರಮವಾಗಿ ಟೋಲ್ ಸಂಗ್ರಹ ಮಾಡುತ್ತಿದೆ. ಈವರೆಗೆ ನೈಸ್ ಕಂಪನಿ ₹4,756.48 ಕೋಟಿ ಟೋಲ್ ಹಣವನ್ನು ಅಕ್ರಮವಾಗಿ ಸುಲಿಗೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು…