US alcohol consumption drop: ಇಲ್ಲಿ ಜನರ ಜೀವನಶೈಲಿ ವೇಗವಾಗಿ ಬದಲಾಗುತ್ತಿದ್ದು, ಮದ್ಯಪಾನ ಮಾಡುವವರ ಸಂಖ್ಯೆ ಕಳೆದ 40 ವರ್ಷಗಳಲ್ಲೇ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ! ಆರೋಗ್ಯ ಮತ್ತು ಫಿಟ್‌ನೆಸ್ ಕಾಳಜಿಯಿಂದಾಗಿ ಮದ್ಯದ ಖರ್ಚಿಗೆ ಕತ್ತರಿ ಹಾಕಿದ್ದು, ಇದರ ನೇರ ಪರಿಣಾಮ ಷೇರು ಮಾರುಕಟ್ಟೆಯ ಮೇಲಾಗಿದೆ.
Back to Lifestyle
Lifestyle
October 30, 2026 at 11:41 AM
ಕುಡಿಯುವವರ ಸಂಖ್ಯೆಯಲ್ಲಿ ಭಾರೀ ಇಳಿಕೆ: ಅಮೆರಿಕದ ಷೇರು ಮಾರುಕಟ್ಟೆಯಲ್ಲಿ ಮದ್ಯದ ಕಂಪನಿಗಳಿಗೆ ಹೊಡೆತ!
Asianet Suvarna Lifestyle
Excerpt from Asianet Suvarna Lifestyle.