ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಇವರು ವೈಭವ್ ಸೂರ್ಯವಂಶಿ ಜೊತೆಗೂಡಿ 133 ರನ್‌ಗಳ ಜೊತೆಯಾಟ ಆಡುವ ಮೂಲಕ ಭಾರತಕ್ಕೆ ಭರ್ಜರಿ ಗೆಲುವು ತಂದುಕೊಟ್ಟರು. ಈ ಸಾಧನೆಯೊಂದಿಗೆ ಅಭಿಷೇಕ್ ಆ ಇಬ್ಬರ ಸಾಲಿಗೆ ಸೇರಿದ್ದಾರೆ.