ಕನ್ನಡದ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದು, ಚಿತ್ರದ ಗಳಿಕೆ 150 ಕೋಟಿ ರೂಪಾಯಿ ದಾಟಿದೆ ಎಂಬ ಚರ್ಚೆ ನಡೆಯುತ್ತಿದೆ. ಈ ನಡುವೆ ಸಿನಿಮಾದ ಯಶಸ್ಸಿನಿಂದ ನಾಯಕ ನಟ ಶ್ರೀರಾಮ್ ಅವರಿಗೆ ಎಷ್ಟು ಸಂಭಾವನೆ ಸಿಕ್ಕಿದೆ?