Asian Games 2026: ಜಪಾನ್ ದೇಶದ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ ಶೂಟರ್‌ಗಳು ಮತ್ತೊಂದು ಅತ್ಯದ್ಭುತ ಸಾಧನೆ ಮಾಡಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಸುರುಚಿ ಇಂದರ್ ಸಿಂಗ್ ಮತ್ತು ಕಮಲ್‌ಜೀತ್ ಜೋಡಿ ಅಮೋಘ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ.
Back to Top News
Top
September 25, 2026 at 4:51 AM
Asian Games 2026: 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಭಾರತಕ್ಕೆ ಚಿನ್ನ
Oneindia Kannada
Excerpt from Oneindia Kannada.