ಮೈಸೂರು ದಸರಾ ಜಂಬೂಸವಾರಿ ವೇಳೆ ಸಿಎಂ ಪತ್ನಿ ಪುಷ್ಪಾರ್ಚನೆ ಮಾಡಿದ್ದನ್ನು ಟೀಕಿಸಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಹೆಚ್ಡಿಕೆ ಮುಖ್ಯಮಂತ್ರಿಯಾಗಿದ್ದಾಗ ಅವರ ಪತ್ನಿ ಅನಿತಾ ಭಾಗವಹಿಸಿದ್ದ ಫೋಟೋ ಹಂಚಿಕೊಂಡು ವಾಗ್ದಾಳಿ ನಡೆಸಿದೆ.