ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ಧಾರ್ಥ್ ಮಲ್ಹೋತ್ರಾ ತಮ್ಮ ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಇಬ್ಬರೂ ಜಂಟಿಯಾಗಿ ಈ ವಿಷಯ ಹಂಚಿಕೊಂಡಿದ್ದು, ‘ಮತ್ತೊಮ್ಮೆ ಆಶೀರ್ವಾದ ಸಿಕ್ಕಿದೆ’ ಎಂದು ಬರೆದುಕೊಂಡಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ಈ ಜೋಡಿಗೆ ಹೆಣ್ಣು ಮಗು ಜನಿಸಿತ್ತು.
Back to Entertainment
Entertainment
October 7, 2026 at 6:23 AM
ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕಿಯಾರಾ ಅಡ್ವಾಣಿ; ಖುಷಿ ವಿಷಯ ಹಂಚಿಕೊಂಡ ದಂಪತಿ
TV9 Kannada
Excerpt from TV9 Kannada.