‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋನಲ್ಲಿ ಪ್ರೀತಿ-ಪ್ರೇಮದ ಮಾತುಕಥೆ ಜಾಸ್ತಿ ಆಗಿದೆ. ಯಶಸ್ ಅವರು ಮಹಿಳಾ ಸ್ಪರ್ಧಿಗಳ ಜೊತೆ ಫ್ಲರ್ಟ್ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಅಕ್ಟೋಬರ್ 5ರ ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ವಿಡಿಯೋ ಇಲ್ಲಿದೆ ನೋಡಿ..