ಜೈಪುರ: ರಾಜಸ್ಥಾನದ (Rajasthan) ಝುಂಜುನು ಜಿಲ್ಲೆಯಲ್ಲಿ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಶಾಕ್ ತಗುಲಿ ಎಂಟು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉದಯಪುರವಾಟಿ (Udaipurwati) ಪೊಲೀಸ್ ಠಾಣಾ ವ್ಯಾಪ್ತಿಯ ಛಾಪೋಲಿ (Chhapoli) ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.