ಹಾಸನ: ಹೊಳೆನರಸೀಪುರದ (Holenarasipur) ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ (Accident) ಮೃತಪಟ್ಟ ಪುತ್ರನ ಅಂಗಾಂಗ ದಾನ (Organ Donation) ಮಾಡಿ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಗ್ರಾಮದ ರವಿ (31) ಮೂರು ತಿಂಗಳ ಹಿಂದೆ ಪಾರಸನಹಳ್ಳಿ ಗ್ರಾಮದ ಬಳಿ ನಡೆದ ಹಿಟ್‌ & ರನ್‌ನಲ್ಲಿ ಗಂಭಿರವಾಗಿ ಗಾಯಗೊಂಡಿದ್ದರು.