India vs West Indies: ಇಂದೋರ್‌ನಲ್ಲಿ ಭಾನುವಾರ (ಅಕ್ಟೋಬರ್ 11) ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡವು 14 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಐದು ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದ ಮುನ್ನಡೆ ಸಾಧಿಸಿದೆ. ಈ ಕುರಿತು ಮಾತನಾಡಿನ ನಾಯಕ ಶ್ರೇಯಸ್ ಅಯ್ಯರ್ ಅವರು